ಸುರೇಶ್ ಡಿ. ಪಡುಕೋಣೆ ಅವರಿಗೆ ನುಡಿನಮನ
ಮುಂಬಯಿ: ಇತ್ತೀಚೆಗೆ ನಿಧನರಾದ ದೇವಾಡಿಗ ವೆಲ್ ಫೇರ್ ಅಸೋಸಿಯೇಶನ್ ಮುಂಬೈನ ಗೌರವಾಧ್ಯಕ್ಷರಾಗಿದ್ದ ಸುರೇಶ್ ಡಿ. ಪಡುಕೋಣೆ ಅವರಿಗೆ ಶ್ರದ್ಧಾಂಜಲಿ ಮುಂಬಯಿನ ಮಾಟುಂಗದಲ್ಲಿರುವ ಮೈಸೂರ್ ಅಸೋಸಿಯೇಶನ್ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆಯಿತು. ಮುಂಬೈ ದೇವಾಡಿಗ
[...]